Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ತಿದ್ದುಪಡಿಗೆ ಡಿ.31ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ.!
KARNATAKA

ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ತಿದ್ದುಪಡಿಗೆ ಡಿ.31ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ.!

By kannadanewsnow5726/12/2024 6:07 AM

ಬೆಂಗಳೂರು : ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

Ration card holders should note: Ration card correction allowed till December 31 these documents are 'mandatory' ಈ ದಾಖಲೆಗಳು 'ಕಡ್ಡಾಯ' ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್' ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ.!
Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read
Recent News

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM
State News
KARNATAKA

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

By kannadanewsnow0907/06/2025 7:57 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ…

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.