ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ತಿಳಿಸಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ … Continue reading BIG NEWS: ಏ.30ರೊಳಗಾಗಿ ಪಡಿತರ ಚೀಟಿದಾರರು ‘ಇ-ಕೆವೈಸಿ’ ಮಾಡಿಸಿಕೊಳ್ಳಿ: ಇಲ್ಲದಿಂದ್ರೆ ಮುಂದಿನ ತಿಂಗಳು ‘ರೇಷನ್ ಸ್ಥಗಿತ’
Copy and paste this URL into your WordPress site to embed
Copy and paste this code into your site to embed