BIG NEWS: ‘ಅನರ್ಹರ ರೇಷನ್ ಕಾರ್ಡ್‌’ಗಳನ್ನು ರದ್ದು, ಅರ್ಹರಿಗೆ ಮಾತ್ರ ಸೌಲಭ್ಯ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಾರ್ಡ್‌ಗಳ ದುರುಪಯೋಗ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸಿ, ಅರ್ಹರಿಗೆ ಮಾತ್ರ ಸೌಲಭ್ಯ ದೊರೆಯುವುದನ್ನು ಖಾತ್ರಿಪಡಿಸಬೇಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಪೊಲೀಸ್‌ ಕಾನ್ಸ್‌ಸ್ಟೇಬಲ್‌ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ 2025 ಸಿಂಧುತ್ವ ಪ್ರಮಾಣ ಪತ್ರಗಳು ವಿಲೇವಾರಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸಿಂಧುತ್ವ ಪ್ರಮಾಣ ಪತ್ರವನ್ನು ಆದಷ್ಟು ಬೇಗನೆ ನೀಡಬೇಕು. ಪೊಲೀಸ್‌ ಗೃಹ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಒದಗಿಸಬೇಕು ಎಂದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಸಂಬಂಧಿಸಿದಂತೆ ರೂ. 1252 … Continue reading BIG NEWS: ‘ಅನರ್ಹರ ರೇಷನ್ ಕಾರ್ಡ್‌’ಗಳನ್ನು ರದ್ದು, ಅರ್ಹರಿಗೆ ಮಾತ್ರ ಸೌಲಭ್ಯ: ಸಿಎಂ ಸಿದ್ಧರಾಮಯ್ಯ