ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 31ರೊಳಗಾಗಿ ಸಾಫ್ಟ್ ಪ್ರತಿಯನ್ನು ಇ-ಮೇಲ್ uspolitical-dpar@karnataka.gov.in ಗೆ ಕಳುಹಿಸಿ, ಒಂದು ಪ್ರತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಗೆ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ … Continue reading ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ