ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

ಆನಂದಪುರ: ಸಾಗರ ತಾಲೂಕಿನ ರಾಜಕೀಯ ರಂಗದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗೆರೆ ಅವರು ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರತ್ನಾಕರ ಅವರು “ತರ್ಡ್ ಕ್ಲಾಸ್” ಹಾಗೂ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಆನಂದಪುರದ ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಗದ್ದಲ ಆರಂಭವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾವಿಗೆರೆ, “ಯಾವುದೇ ಒಂದು ದೊಡ್ಡ ಜಾತ್ರೆ ನಡೆಯುವಾಗ ಕ್ಷೇತ್ರದ … Continue reading ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ