ʻಇಲಿಗಳು 581 ಕೆಜಿ ಗಾಂಜಾ ತಿಂದಿವೆʼ: ಪೊಲೀಸರು ಸಲ್ಲಿಸಿದ ವರದಿ ಕಂಡು ತಬ್ಬಿಬ್ಬಾದ ನ್ಯಾಯಾಧೀಶರು!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾ ಪೊಲೀಸರು ವಿಶೇಷ ನಾರ್ಕೋಟಿಕ್ ಡ್ರಗ್ಸ್ ಆ್ಯಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ (1985) ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಶೇರ್‌ಗಢ್ ಮತ್ತು ಹೈವೇ ಪೊಲೀಸ್ ಠಾಣೆಗಳ ಗೋದಾಮುಗಳಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 581 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ಹೇಳಿದ್ದಾರೆ. ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯೆಯಾಗಿ ಈ ವರದಿಯನ್ನು ಸಲ್ಲಿಸಲಾಗಿದೆ. ಶೇರ್ಗಢ ಪೊಲೀಸ್ ಠಾಣೆಯಲ್ಲಿ ಸುಮಾರು 386 ಕೆಜಿ ಗಾಂಜಾವನ್ನು ಸಂಗ್ರಹಿಸಲಾಗಿದ್ದು, ಸುಮಾರು 195 ಕೆಜಿಯನ್ನು … Continue reading ʻಇಲಿಗಳು 581 ಕೆಜಿ ಗಾಂಜಾ ತಿಂದಿವೆʼ: ಪೊಲೀಸರು ಸಲ್ಲಿಸಿದ ವರದಿ ಕಂಡು ತಬ್ಬಿಬ್ಬಾದ ನ್ಯಾಯಾಧೀಶರು!