BREAKING NEWS: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ; ಪ್ರಭಾವಿ ರಾಜಕಾರಣಿಗಳ ಮಕ್ಕಳು ಭಾಗಿ
ಬೆಂಗಳೂರು: ನಗರದ ಹೊರವಲಯದಲ್ಲಿ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆದಿದೆ. ಇದರಲ್ಲಿ ಬಳ್ಳಾರಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಆದರೆ ಸಿಸಿಬಿ ಪೊಲೀಸರು ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. BIGG NEWS: ರಾಜಕಾಲುವೆ ಹೆಸರನ್ನು ಬದಲಾಯಿಸಿ; ಸದನದಲ್ಲಿ ಎ.ಟಿ ರಾಮಸ್ವಾಮಿ ಒತ್ತಾಯ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶ್ರೀನಿವಾಸ್ ಸೇರಿ 9 … Continue reading BREAKING NEWS: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ; ಪ್ರಭಾವಿ ರಾಜಕಾರಣಿಗಳ ಮಕ್ಕಳು ಭಾಗಿ
Copy and paste this URL into your WordPress site to embed
Copy and paste this code into your site to embed