BEAKING NEWS: ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣ; ಎಚ್ಚೆತ್ತ ಸಿಸಿಬಿ ಪೊಲೀಸರಿಂದ ತನಿಖೆ

ಬೆಂಗಳೂರು: ನಗರದ ಹೊರವಲಯದಲ್ಲಿ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಂಡಿದೆ. ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದಾರೆ. BIGG NEWS: ವಿಚಿತ್ರ ಸೋಂಕಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿಗಳು ಸಾವು   ರಮಣ ಗುಪ್ತ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಯಾರದ್ದೇ ಕೈವಾಡವಿದ್ದರೂ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಯಾರದ್ದೇ ಕೈವಾಡವಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ … Continue reading BEAKING NEWS: ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣ; ಎಚ್ಚೆತ್ತ ಸಿಸಿಬಿ ಪೊಲೀಸರಿಂದ ತನಿಖೆ