ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ಇಂತಹ ಪ್ರಕರಣದಲ್ಲಿ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ ಪ್ರಕರಣ ಸಂಬಂಧ ನಟಿ ಹೇಮಾ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ವಿಚಾರಣೆ ನಡೆಸಿದರು.
ನಟಿ ಹೇಮಾ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆಯ ಬಳಿಕ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಟಿ ಹೇಮಾಗೆ ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎನ್ ಡಿಪಿಎಸ್ ವಿಶೇಷ ಕೋರ್ಟ್ ನಿಂದ ಜಾಮೀನು ಸಿಕ್ಕಂತೆ ಆಗಿದೆ.
Singer Kevin Jons: ಖ್ಯಾತ ಗಾಯಕ ‘ಕೆವಿನ್ ಜಾನ್ಸ್’ಗೆ ಚರ್ಮದ ಕ್ಯಾನ್ಸರ್ ಪತ್ತೆ
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್