ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ಇಂತಹ ಪ್ರಕರಣದಲ್ಲಿ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ ಪ್ರಕರಣ ಸಂಬಂಧ ನಟಿ ಹೇಮಾ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ವಿಚಾರಣೆ ನಡೆಸಿದರು.

ನಟಿ ಹೇಮಾ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆಯ ಬಳಿಕ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಟಿ ಹೇಮಾಗೆ ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎನ್ ಡಿಪಿಎಸ್ ವಿಶೇಷ ಕೋರ್ಟ್ ನಿಂದ ಜಾಮೀನು ಸಿಕ್ಕಂತೆ ಆಗಿದೆ.

BREAKING: ಒಡಿಶಾದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ | Mohan Charan Majhi takes oath

ಅಲ್ವ ಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 72.78 ಕೋಟಿ ಶಿಕ್ಷಣ ಸಾಲ- ಸಚಿವ ಜಮೀರ್ ಅಹ್ಮದ್

Share.
Exit mobile version