10 ದಿನ ಮುಂಬೈ ಪೊಲೀಸರ ಕಸ್ಟಡಿಗೆ ಭೂಗತ ಪಾತಕಿ ‘ರವಿ ಪೂಜಾರಿ’

ಬೆಂಗಳೂರು : ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.  2015 ರಲ್ಲಿ ನಡೆದ ಮಹಾರಾಷ್ಟ್ರ ಸಂಘಟಿತ ಅಪರಾಧಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಮುಂಬೈ ಪೊಲೀಸರ ಕಸ್ಟಡಿಗೆ ಕೋರಿದ್ದ ಪೊಲೀಸರ ಮನವಿಗೆ ಸಮ್ಮತಿ ನೀಡಲಾಗಿದೆ. ಕೊಲೆ ಯತ್ನ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದರು. ಆತ ಭಾಗಿಯಾಗಿದ್ದ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ … Continue reading 10 ದಿನ ಮುಂಬೈ ಪೊಲೀಸರ ಕಸ್ಟಡಿಗೆ ಭೂಗತ ಪಾತಕಿ ‘ರವಿ ಪೂಜಾರಿ’