ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ರವಿಕುಮಾರ್ ಆಗ್ರಹ
ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಅವ್ಯವಹಾರದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಕೂಡಲೇ ಸಚಿವ … Continue reading ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ರವಿಕುಮಾರ್ ಆಗ್ರಹ
Copy and paste this URL into your WordPress site to embed
Copy and paste this code into your site to embed