BREAKING: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ

ಬೆಂಗಳೂರು: ಭ್ರಷ್ಟಾಚಾರ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ … Continue reading BREAKING: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ