BREAKING NEWS : ರಾಯಚೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ : ಹಲವರಿಗೆ ಗಾಯ, 7 ಮಕ್ಕಳ ಸ್ಥಿತಿ ಗಂಭೀರ
ರಾಯಚೂರು : ವಿದ್ಯಾರ್ಥಿಗಳಿದ್ದ ಖಾಸಗಿ ವಾಹನ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡು 7 ಮಕ್ಕಳ ಸ್ಥಿತಿ ಗಂಭೀರವಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕುಣೆಕೆಲ್ಲೂರು ಗ್ರಾಮದ ಬಳಿ ನಡೆದಿದೆ. ಸುಮಾರು 30 ಮಕ್ಕಳಿದ್ದ ಖಾಸಗಿ ವಾಹನ ಸಂತೆಕೆಲ್ಲೂರು ಸರ್ಕಾರಿ ಶಾಲೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ . ಗಾಯಗೊಂಡ ಮಕ್ಕಳನ್ನು ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.. ಮಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. BIG NEWS: ‘ಕರ್ನಾಟಕ ಕಾಂಗ್ರೆಸ್’ನಲ್ಲಿ … Continue reading BREAKING NEWS : ರಾಯಚೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ : ಹಲವರಿಗೆ ಗಾಯ, 7 ಮಕ್ಕಳ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed