ರಾಯಣ್ಣ ಬ್ರಿಗೇಡ್ ಹೋಯ್ತು, ಕ್ರಾಂತಿ ವೀರ ಬ್ರಿಗೇಡ್ ಬಂತು: ಹಿಂದುತ್ವ ಪರ ಧ್ವನಿಗಾಗಿ ಕೆಎಸ್ ಈಶ್ವರಪ್ಪ ಹೊಸ ಅಸ್ತ್ರ

ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇದೀಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಶುರುವಾಗಿದ್ದು, ಈಶ್ವರಪ್ಪ ಈ ಸಂಘಟನೆಯ ಸಂಚಾಲಕರಾಗಲಿದ್ದಾರೆ. ಹಿಂದುಗಳ ಪರವಾಗಿ ಮತ್ತು ಹಿಂದುಳಿದವರ ಪರವಾಗಿ ಈ ಬ್ರಿಗೇಡ್ ಧ್ವನಿ ಎತ್ತಲಿದೆಯಂತೆ. ನಗರದ ಖಾಸಗಿ ಹೋಟೆಲ್‌ ನಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದ ಕೆ ಎಸ್ ಈಶ್ವರಪ್ಪ ಬ್ರಿಗೇಡ್ ಕುರಿತಾಗಿ ಮಾಹಿತಿ ಹಂಚಿಕೊಂಡರು. ಫೆಬ್ರವರಿ 4 … Continue reading ರಾಯಣ್ಣ ಬ್ರಿಗೇಡ್ ಹೋಯ್ತು, ಕ್ರಾಂತಿ ವೀರ ಬ್ರಿಗೇಡ್ ಬಂತು: ಹಿಂದುತ್ವ ಪರ ಧ್ವನಿಗಾಗಿ ಕೆಎಸ್ ಈಶ್ವರಪ್ಪ ಹೊಸ ಅಸ್ತ್ರ