ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಆರ್ಥಿಕ ಚಟುವಟಿಕೆಗಳಿಗೆ ಪೂರಕವಾಗಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಆರ್.ಬಿ.ಡಿ (RBD) ಸೌಹಾರ್ದ ಸಹಕಾರ ಸಂಘವು ಇಂದು ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೋರ್ಟ್ ರಸ್ತೆಯಲ್ಲಿರುವ ತಾಲ್ಲೂಕು ಕಚೇರಿ ಎದುರಿನ ಕಟ್ಟಡದಲ್ಲಿ ನೂತನ ಕಚೇರಿ ಕಾರ್ಯಾರಂಭ ಮಾಡಿದೆ. ಸಂಘದ ಉದ್ಘಾಟನಾ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಭೇಟಿ ನೀಡಿ ಶುಭ ಹಾರೈಸಿದರು. ಗಣ್ಯರಿಗೆ ಅದ್ಧೂರಿ ಸ್ವಾಗತ ನೂತನ … Continue reading ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ
Copy and paste this URL into your WordPress site to embed
Copy and paste this code into your site to embed