ನವದೆಹಲಿ: ಬ್ಯಾಂಕಿಂಗ್ ವಲಯದ ನಿಯಂತ್ರಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೊಟಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿದೆ. ಆನ್ಲೈನ್ ಅಥವಾ ಮೊಬೈಲ್ ಬ್ಯಾಂಕಿಂಗ್ ಚಾನೆಲ್ಗಳ ಮೂಲಕ ಹೊಸ ಗ್ರಾಹಕರನ್ನು ಸೇರಿಸದಂತೆ ಕೋಟಕ್ ಮಹೀಂದ್ರಾ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಿಷೇಧಿಸಿದೆ.

ಇದಲ್ಲದೆ, ಕೋಟಕ್ ಬ್ಯಾಂಕಿನ ಹೊಸ ಕ್ರೆಡಿಟ್ ಕಾರ್ಡ್ಗಳನ್ನು ನೀಡುವುದನ್ನು ನಿಲ್ಲಿಸಲು ಆರ್ಬಿಐ ನಿರ್ಧರಿಸಿದೆ. ಆದಾಗ್ಯೂ, ಕೊಟಕ್ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಗ್ರಾಹಕರು ಸೇರಿದಂತೆ ತನ್ನ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಎಲ್ಲಾ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುತ್ತದೆ ಎಂದು ಆರ್ಬಿಐ ಹೇಳಿದೆ.

ಒಟ್ಟಾರೆಯಾಗಿ ಕೊಟಕ್ ಮಹೀಂದ್ರಾ ಬ್ಯಾಂಕ್ ಹೊಸ ಗ್ರಾಹಕರನ್ನು ಆನ್ ಬೋರ್ಡ್ ಮಾಡುವಂತಿಲ್ಲ, ಕ್ರೆಡಿಟ್ ಕಾರ್ಡ್ ಗಳನ್ನು ನೀಡುವಂತಿಲ್ಲ ಎಂದು ಆರ್ ಬಿಐ ನಿರ್ಬಂಧ ಹೇರಿದೆ.

“ಅಮೆರಿಕಕ್ಕೆ ಮೋದಿಯಂತಹ ನಾಯಕನ ಅಗತ್ಯವಿದೆ” : ‘ನಮೋ’ ಶ್ಲಾಘಿಸಿದ ‘ಜೆಪಿ ಮೋರ್ಗಾನ್ CEO’

WhatsApp Updates:ಶೀಘ್ರದಲ್ಲೇ ವಾಟ್ಸಪ್ ನಲ್ಲಿ ಮೊಬೈಲ್ ಸಂಖ್ಯೆಯನ್ನು ಉಳಿಸದೆ ಕರೆ ಮಾಡುವ ಸೌಲಭ್ಯ

Share.
Exit mobile version