BREAKING: ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಪರವಾನಗಿ ರದ್ದುಗೊಳಿಸಿದ RBI | Paytm Payments Bank

ನವದೆಹಲಿ: ದೇಶದ ಪ್ರಮುಖ ಫಿನ್‌ಟೆಕ್ ಸಂಸ್ಥೆಯಾದ ಪೇಟಿಎಂಗೆ ದೊಡ್ಡ ಆಘಾತ ಎದುರಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಏಪ್ರಿಲ್ 24, 2026 ರಿಂದ ಜಾರಿಗೆ ಬರುವಂತೆ ತಕ್ಷಣದಿಂದ ರದ್ದುಗೊಳಿಸಿದೆ. ಪ್ರಮುಖ ಮುಖ್ಯಾಂಶಗಳು: ತಕ್ಷಣದ ಜಾರಿ: ಆರ್‌ಬಿಐ ಆದೇಶದಂತೆ ಏಪ್ರಿಲ್ 24ರ ವ್ಯವಹಾರದ ಅಂತ್ಯದ ವೇಳೆಗೆ ಪೇಟಿಎಂ ಬ್ಯಾಂಕ್ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕಿದೆ. ಕಾನೂನು ಕ್ರಮ: ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 22(4) ರ ಅಡಿಯಲ್ಲಿ ನೀಡಲಾಗಿದ್ದ … Continue reading BREAKING: ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಪರವಾನಗಿ ರದ್ದುಗೊಳಿಸಿದ RBI | Paytm Payments Bank