ನಿಯಮ ಉಲ್ಲಂಘಿಸಿದ ‘SBI, ಕೆನರಾ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್’ಗೆ 3 ಕೋಟಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ‘RBI’
ನವದೆಹಲಿ : ನಿಯಂತ್ರಕ ನಿಯಮಗಳನ್ನ ಉಲ್ಲಂಘಿಸಿದ್ದಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಸಿಟಿ ಯೂನಿಯನ್ ಬ್ಯಾಂಕ್ಗೆ ಸುಮಾರು 3 ಕೋಟಿ ರೂ.ಗಳ ದಂಡ ವಿಧಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸೋಮವಾರ ತಿಳಿಸಿದೆ. ಠೇವಣಿದಾರರ ಶಿಕ್ಷಣ ಜಾಗೃತಿ ನಿಧಿ ಯೋಜನೆ, 2014ಗೆ ಸಂಬಂಧಿಸಿದ ಕೆಲವು ಮಾನದಂಡಗಳನ್ನ ಉಲ್ಲಂಘಿಸಿದ್ದಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ಗೆ 2 ಕೋಟಿ ರೂ.ಗಳ ದಂಡ ವಿಧಿಸಲಾಗಿದೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದಾಯ ಗುರುತಿಸುವಿಕೆ, … Continue reading ನಿಯಮ ಉಲ್ಲಂಘಿಸಿದ ‘SBI, ಕೆನರಾ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್’ಗೆ 3 ಕೋಟಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ‘RBI’
Copy and paste this URL into your WordPress site to embed
Copy and paste this code into your site to embed