ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ
ಬೆಂಗಳೂರು: ಕೊತ್ತನೂರು ಗ್ರಾಮದ ಆರ್‌ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಕಬಳಿಕೆ ಮಾಡುತ್ತಿರುವುದನ್ನು ಸರಕಾರ ತಕ್ಷಣ ತಡೆಯಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಆಗ್ರಹಿಸಿದೆ. ಪಾರ್ಕ್ ಗೆ ಸೇರಿದ ಜಾಗವನ್ನು ಕೆಲವು ವ್ಯಕ್ತಿಗಳು ಆಕ್ರಮವಾಗಿ ಕಬಳಿಕೆ ಮಾಡಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ. ಇದಕ್ಕೆ ಅನಧಿಕೃತವಾಗಿ ಜಿಬಿಎಯಿಂದ ಖಾತೆಯನ್ನು ಸಹ ಸೃಷ್ಟಿಸಿದ್ದಾರೆ. ಇದು ಸಾರ್ವಜನಿಕ ಆಸ್ತಿ ಎಂಬುದು ಸಾರ್ವಜನಿಕರಿಗೆ ಚೆನ್ನಾಗಿ ತಿಳಿದಿದ್ದು, ಕೆಲವು ಪ್ರಭಾವಿ … Continue reading ಬೆಂಗಳೂರಲ್ಲಿ ಸರ್ಕಾರಿ ಜಾಗ ಕಬಳಿಕೆ ವಿರುದ್ಧ ‘RBI ಬಡಾವಣೆ’ಯ ಕಲ್ಯಾಣ ಸಂಘ ಕಾನೂನು ಹೋರಾಟ
Copy and paste this URL into your WordPress site to embed
Copy and paste this code into your site to embed