ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ‘ಬೆಂಗಳೂರು ಸಿಟಿ ರೌಂಡ್’ ಹೈಲೈಟ್ಸ್ | Siddramaiah Bengaluru City Rounds

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಳೆಯಿಂದ ಬೆಂಗಳೂರಲ್ಲಿ ಅವಾಂತರದ ಮುನ್ಸೂಚನೆ ದೊರೆಯುತ್ತಿದ್ದಂತೇ, ಸಿಟಿ ರೌಂಡ್ಸ್ ನಡೆಸಿದರು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರೌಂಡ್ ಹೊಡೆದ್ರು. ಹಾಗಾದ್ರೇ ಎಲ್ಲೆಲ್ಲಿಗೆ ಭೇಟಿ ನೀಡಿದ್ರು.? ಬೆಂಗಳೂರು ಸಿಟಿ ರೌಂಡ್ಸ್ ಹೈಲೈಟ್ಸ್ ಏನು ಅಂತ ಮುಂದೆ ಓದಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದು ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ್ರು.  ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ ಮಾಹಿತಿ ಪಡೆದರು. ಸ್ಪಾಟ್-1 ಸ್ಥಳ: ಗಾಳಿ ಆಂಜನೇಯ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ‘ಬೆಂಗಳೂರು ಸಿಟಿ ರೌಂಡ್’ ಹೈಲೈಟ್ಸ್ | Siddramaiah Bengaluru City Rounds