BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ 11 ಅಭಿಮಾನಿಗಳು ಸಾವು ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮತ್ತೆರಡು ದೂರು ದಾಖಲಾಗಿದ್ದಾವೆ. ಈ ಸಂಬಂಧ ಗಾಯಾಳುಗಳು ನೀಡಿರುವಂತ ದೂರಿನ ಮೇರೆಗೆ ಮತ್ತೆರಡು ಎಫ್ಐಆರ್ ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಹೀಗಾಗಿ ಆರ್ ಸಿ ಬಿ ಫ್ರಾಂಚೈಸಿ, ಕೆಎಸ್ ಸಿಎ ಮತ್ತು ಡಿಎನ್ಎ ಕಂಪನಿ ವಿರುದ್ಧ ಕೇಸ್ ದಾಖಲಾಗಿದ್ದಾವೆ. ರೋಲನ್ ಗೊಮೆಸ್ ಎಂಬಾತ ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ … Continue reading BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು