RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

ಬೆಂಗಳೂರು : “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. “ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ … Continue reading RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ