ಬೆಂಗಳೂರಲ್ಲಿ ಇಂದು RCB-CSK ‘ಮಹಾಕದನ’ : ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲೂ ಪಾರ್ಕಿಂಗ್ ನಿಷೇಧ

ಬೆಂಗಳೂರು : ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹಾಕದನ ನಡೆಯಲಿದೆ. ಹಾಗಾಗಿ ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಪಾರ್ಕಿಂಗ್ ಅನ್ನು ನಿಷೇಧಿಸಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲೂ ಪಾರ್ಕಿಂಗ್ ನಿಷೇಧ ಮಾಡಿದ್ದೂ, ಮಧ್ಯಾಹ್ನ 3 ರಿಂದ ರಾತ್ರಿ 11:00 ವರೆಗೆ ಇದೀಗ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ತ್ರಿನಿಟಿ … Continue reading ಬೆಂಗಳೂರಲ್ಲಿ ಇಂದು RCB-CSK ‘ಮಹಾಕದನ’ : ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲೂ ಪಾರ್ಕಿಂಗ್ ನಿಷೇಧ