Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಫೋನಿನ ಬ್ಯಾಟರಿ ಬೇಗ ಖಾಲಿ ಆಗ್ತಿದ್ಯಾ.? ‘ಟೆಂಪರ್ಡ್ ಗ್ಲಾಸ್’ ಕಾರಣವಾಗಿರ್ಬೋದು ಎಚ್ಚರ!

11/02/2026 8:35 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

ಮಲೆನಾಡಿನ ಬಿಕ್ಕಟ್ಟಿಗೆ ಸಚಿವ ಈಶ್ವರ್ ಖಂಡ್ರೆ ಪರಿಸರ ಮೂಲಭೂತವಾದಿ ವರ್ತನೆಯೇ ಕಾರಣ: ಜಿ.ಟಿ ಸತ್ಯನಾರಾಯಣ ಕಿಡಿ

11/02/2026 8:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘RCB’ ಟಿ20 ಆಡೋಕೆ ಮಾತ್ರ, ನಾನು ‘ಲಂಬಿ ರೇಸ್ ಕಾ ಗೋಡಾ’: ಈಶ್ವರಪ್ಪಗೆ ಖಡಕ್ ಎಚ್ಚರಿಕೆ ಕೊಟ್ಟ ಬಿವೈ ವಿಜಯೇಂದ್ರ
KARNATAKA

‘RCB’ ಟಿ20 ಆಡೋಕೆ ಮಾತ್ರ, ನಾನು ‘ಲಂಬಿ ರೇಸ್ ಕಾ ಗೋಡಾ’: ಈಶ್ವರಪ್ಪಗೆ ಖಡಕ್ ಎಚ್ಚರಿಕೆ ಕೊಟ್ಟ ಬಿವೈ ವಿಜಯೇಂದ್ರ

By kannadanewsnow0509/10/2024 6:08 PM

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಕೆ.ಎಸ್ ಈಶ್ವರಪ್ಪ ಅವರು, RCB ಸಂಘಟನೆ ಕಟ್ಟಲು ತಯ್ಯಾರಿ ಮಾಡಿಕೊಂಡಿದ್ದಾರೆ.ಈ ಹಿಂದೆ ಬಿಎಸ್​ವೈ ವಿರುದ್ಧ ಈಶ್ವರಪ್ಪ ರಾಯಣ್ಣ ಬ್ರಿಗೇಡ್​ ಕಟ್ಟಿದ್ದರು. ಇದೀಗ ವಿಜಯೇಂದ್ರ ವಿರುದ್ಧ ಆರ್​ಸಿಬಿ ಬ್ರಿಗೇಡ್​ ಕಟ್ಟಲು ಎಲ್ಲಾ ತಯಾರಿ ನಡೆದಿದ್ದು, ಇದಕ್ಕೆ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಆರ್​ಸಿಬಿ (ರಾಯಣ್ಣ,ಚನ್ನಮ್ಮ ಬ್ರಿಗೇಡ್‌) ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು. ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ. ನಾನು ಲಂಬಿ ರೇಸ್ ಕಾ ಗೋಡಾ ನೋಡೋಣ ಎಂದು ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಯೋಗ್ಯತೆ ಕಳೆದುಕೊಂಡಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ ವಿಜಯೇಂದ್ರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಕೆಲಸ ಮಾಡಲು ಭಗವಂತ ಬುದ್ದಿ ನೀಡಿದ್ದಾನೆ. ಆ ಕಾರ್ಯ ಮಾಡುವೆ. ನಾನು ಯಾರ ಹೇಳಿಕೆ ಗಂಭೀರವಾಗಿ ಪರಿಗಣಿಸಲ್ಲ, ನೋವು ಮಾಡಿಕೊಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ಕೆಲವರನ್ನು ಪಕ್ಷದಿಂದ ಹೊರಹಾಕಿದ್ದೇವೆ. ಈಗಾಗಲೇ ಶುದ್ಧೀಕರಣ ಆಗಿದೆ ಎಂದರು.

Share. Facebook Twitter LinkedIn WhatsApp Email

Related Posts

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM2 Mins Read

ಮಲೆನಾಡಿನ ಬಿಕ್ಕಟ್ಟಿಗೆ ಸಚಿವ ಈಶ್ವರ್ ಖಂಡ್ರೆ ಪರಿಸರ ಮೂಲಭೂತವಾದಿ ವರ್ತನೆಯೇ ಕಾರಣ: ಜಿ.ಟಿ ಸತ್ಯನಾರಾಯಣ ಕಿಡಿ

11/02/2026 8:27 PM2 Mins Read

ನಕಲಿ ಮರಣ ಪ್ರಮಾಣಪತ್ರ ನೀಡುವಂತೆ ಕಿರುಕುಳ: ಶಾಸಕರ ಪಿಎ ವಿರುದ್ಧ ಸಾಂಖ್ಯಿಕ ನಿರೀಕ್ಷಕ ಗಂಭೀರ ಆರೋಪ

11/02/2026 8:16 PM1 Min Read
Recent News

ನಿಮ್ಮ ಫೋನಿನ ಬ್ಯಾಟರಿ ಬೇಗ ಖಾಲಿ ಆಗ್ತಿದ್ಯಾ.? ‘ಟೆಂಪರ್ಡ್ ಗ್ಲಾಸ್’ ಕಾರಣವಾಗಿರ್ಬೋದು ಎಚ್ಚರ!

11/02/2026 8:35 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

ಮಲೆನಾಡಿನ ಬಿಕ್ಕಟ್ಟಿಗೆ ಸಚಿವ ಈಶ್ವರ್ ಖಂಡ್ರೆ ಪರಿಸರ ಮೂಲಭೂತವಾದಿ ವರ್ತನೆಯೇ ಕಾರಣ: ಜಿ.ಟಿ ಸತ್ಯನಾರಾಯಣ ಕಿಡಿ

11/02/2026 8:27 PM

ಬಸ್, ಮೆಟ್ರೋದಲ್ಲಿ ಪ್ರಯಾಣಿಸಿ ತೂಕ ಇಳಿಸಿಕೊಳ್ಬೋದು ; ಅಧ್ಯಯನದಿಂದ ಅದ್ಭುತ ಸಂಗತಿ ಬಹಿರಂಗ!

11/02/2026 8:20 PM
State News
KARNATAKA

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

By kannadanewsnow0911/02/2026 8:30 PM KARNATAKA 2 Mins Read

ನವದೆಹಲಿ: “ವಂದೇ ಮಾತರಂಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು.…

ಮಲೆನಾಡಿನ ಬಿಕ್ಕಟ್ಟಿಗೆ ಸಚಿವ ಈಶ್ವರ್ ಖಂಡ್ರೆ ಪರಿಸರ ಮೂಲಭೂತವಾದಿ ವರ್ತನೆಯೇ ಕಾರಣ: ಜಿ.ಟಿ ಸತ್ಯನಾರಾಯಣ ಕಿಡಿ

11/02/2026 8:27 PM

ನಕಲಿ ಮರಣ ಪ್ರಮಾಣಪತ್ರ ನೀಡುವಂತೆ ಕಿರುಕುಳ: ಶಾಸಕರ ಪಿಎ ವಿರುದ್ಧ ಸಾಂಖ್ಯಿಕ ನಿರೀಕ್ಷಕ ಗಂಭೀರ ಆರೋಪ

11/02/2026 8:16 PM

ಸರ್ಕಾರಿ ಶಾಲೆಗಳಲ್ಲಿ ಓದಿದವರ ಸಾಧನೆ ದೊಡ್ಡದು: ಮದ್ದೂರು ಶಾಸಕ ಕೆ.ಎಂ.ಉದಯ್

11/02/2026 7:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.