BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ
ಬೆಂಗಳೂರು: ಅಹಮದಾಬಾದಿನ ಮೋದಿ ಕ್ರೀಢಾಂಗಣದಲ್ಲಿ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಬಳಿಕ ಬೆಂಗಳೂರಲ್ಲಿ ಸರ್ಕಾರದಿಂದ ನಿಗದಿ ಪಡಿಸಲಾಗಿರುವಂತ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಇಂತಹ ಆರ್ ಸಿ ಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ … Continue reading BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed