Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

​ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಇನ್ನು ಮುಂದೆ ಪ್ರತಿ ವರ್ಷ ‘ದಿಲ್ಜಿತ್ ದೋಸಾಂಜ್ ಡೇ’ ಸಂಭ್ರಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RCB vs CSK:ಟಾಸ್‌ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ನೀಡಿದ ಸಿಎಸ್‌ಕೆ
SPORTS

RCB vs CSK:ಟಾಸ್‌ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ನೀಡಿದ ಸಿಎಸ್‌ಕೆ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 68ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊಯಿನ್ ಅಲಿ ಬದಲಿಗೆ ಮಿಚೆಲ್ ಸ್ಯಾಂಟ್ನರ್ ಆಡುವ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಸಿಎಸ್ಕೆ ವಿರುದ್ಧ ಕನಿಷ್ಠ 18 ರನ್ ಅಥವಾ 11 ಎಸೆತಗಳು ಬಾಕಿ ಇರುವಾಗಲೇ ಜಯ ಗಳಿಸಬೇಕಿದೆ. ಅದಕ್ಕಿಂತ ಕಡಿಮೆ ಗೆಲುವಿನ ಅಂತರದಿಂದ ಗೆಲುವು ಸಾಧಿಸಿದರೂ ಆತಿಥೇಯರಿಗೆ ಸಾಕಾಗುವುದಿಲ್ಲ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್‌ ಕೊಹ್ಲಿ, ಫಾಫ್‌ ಡು ಪ್ಲೆಸಿಸ್‌ (ನಾಯಕ), ರಜತ್‌ ಪಾಟಿದಾರ್, ಗ್ಲೆನ್‌ ಮ್ಯಾಕ್ಸ್‌ವೆಲ್‌, ಕ್ಯಾಮೆರಾನ್‌ ಗ್ರೀನ್‌, ಮಹಿಪಾಲ್‌ ಲೊಮ್ರೊರ್‌, ದಿನೇಶ್‌ ಕಾರ್ತಿಕ್‌ (ವಿ.ಕೀ), ಕರಣ್‌ ಶರ್ಮಾ, ಯಶ್‌ ದಯಾಳ್‌, ಲಾಕಿ ಫರ್ಗ್ಯೂಸನ್‌, ಮೊಹಮ್ಮದ್‌ ಸಿರಾಜ್‌

ಚೆನ್ನೈ ಸೂಪರ್‌ ಕಿಂಗ್ಸ್‌: ಚೆನ್ನೈ ಸೂಪರ್‌ ಕಿಂಗ್ಸ್‌: ಋತುರಾಜ್‌ ಗಾಯಕ್ವಾಡ್‌ (ನಾಯಕ), ರಚಿನ್‌ ರವೀಂದ್ರ, ಡ್ಯಾರಿಲ್‌ ಮಿಚೆಲ್‌, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್‌ ಧೋನಿ (ವಿ.ಕೀ), ಶಾರ್ದುಲ್‌ ಠಾಕೂರ್‌, ತುಷಾರ್‌ ದೇಶಪಾಂಡೆ, ಮಿಚೆಲ್‌ ಸ್ಯಾಂಟ್ನರ್, ಸಿಮ್ರಾನ್‌ಜೀತ್ ಸಿಂಗ್‌, ಮಹೇಶ ತೀಕ್ಷಣ

RCB vs CSK: CSK won the toss and elected to bat first RCB vs CSK:ಟಾಸ್‌ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ನೀಡಿದ ಸಿಎಸ್‌ಕೆ
Share. Facebook Twitter LinkedIn WhatsApp Email

Related Posts

BREAKING : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ `ಹಾರ್ದಿಕ್ ಪಾಂಡ್ಯ’ ಔಟ್ | Hardik Pandya

2 Mins Read

ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮತ್ತೆ ಮರಳಲಿದ್ದಾರೆ ರಿಷಭ್ ಪಂತ್ : ವರದಿ

2 Mins Read

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

2 Mins Read
Recent News

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

​ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಇನ್ನು ಮುಂದೆ ಪ್ರತಿ ವರ್ಷ ‘ದಿಲ್ಜಿತ್ ದೋಸಾಂಜ್ ಡೇ’ ಸಂಭ್ರಮ!

​ಲೆಬನಾನ್ ಅನ್ನು ಸುಟ್ಟುಹಾಕುವ ಇಸ್ರೇಲ್ ಸಚಿವರ ಬೆದರಿಕೆಗೆ ಮೋದಿ ಸರ್ಕಾರ ಮೌನ: ಕೇಂದ್ರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ!

State News
KARNATAKA

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ನೀತಿಯನ್ನು ಖಂಡಿಸಿ ಶನಿವಾರ ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ…

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.