Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಧಾನಗತಿಯ ಓವರ್ ರೇಟ್:ಹಾರ್ದಿಕ್ ಪಾಂಡ್ಯಗೆ 12 ಲಕ್ಷ ದಂಡ, ಅಂಪಾಯರ್ ಜೊತೆ ಕಿರಿಕ್ ಮಾಡಿಕೊಂಡ ಟಿಮ್ ಡೇವಿಡ್‌ಗೆ ಶಾಕ್!
INDIA

ನಿಧಾನಗತಿಯ ಓವರ್ ರೇಟ್:ಹಾರ್ದಿಕ್ ಪಾಂಡ್ಯಗೆ 12 ಲಕ್ಷ ದಂಡ, ಅಂಪಾಯರ್ ಜೊತೆ ಕಿರಿಕ್ ಮಾಡಿಕೊಂಡ ಟಿಮ್ ಡೇವಿಡ್‌ಗೆ ಶಾಕ್!

By ಗೋಪಾಲ್‌ ಎನ್‌

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಹೈ-ವೋಲ್ಟೇಜ್ ಪಂದ್ಯದ ನಂತರ, ಉಭಯ ತಂಡಗಳ ಆಟಗಾರರಿಗೆ ಐಪಿಎಲ್ ಆಡಳಿತ ಮಂಡಳಿ ಬಿಸಿ ಮುಟ್ಟಿಸಿದೆ. ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಆರ್‌ಸಿಬಿ ಬ್ಯಾಟರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ದಂಡಕ್ಕೆ ಗುರಿಯಾಗಿದ್ದಾರೆ.

ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಈ ಸೀಸನ್‌ನಲ್ಲಿ ಮುಂಬೈ ತಂಡ ಮಾಡಿದ ಮೊದಲ ತಪ್ಪು ಇದಾಗಿರುವುದರಿಂದ ಕನಿಷ್ಠ ದಂಡದೊಂದಿಗೆ ಹಾರ್ದಿಕ್ ಪಾರಾಗಿದ್ದಾರೆ.

ಅಂಪಾಯರ್ ನಿರ್ದೇಶನಗಳನ್ನು ಪಾಲಿಸದ ಕಾರಣ ಆರ್‌ಸಿಬಿಯ ಟಿಮ್ ಡೇವಿಡ್ ಅವರ ಪಂದ್ಯದ ಸಂಭಾವನೆಯಲ್ಲಿ 25 ಪ್ರತಿಶತ ಕಡಿತಗೊಳಿಸಲಾಗಿದೆ. ಜೊತೆಗೆ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ.

ಆರ್‌ಸಿಬಿ ಬ್ಯಾಟಿಂಗ್ ಮಾಡುತ್ತಿದ್ದಾಗ 18ನೇ ಮತ್ತು 20ನೇ ಓವರ್‌ಗಳಲ್ಲಿ ಚೆಂಡನ್ನು ಬದಲಾಯಿಸಲಾಗಿತ್ತು. ಈ ವೇಳೆ ಅಂಪಾಯರ್ ಚೆಂಡನ್ನು ಹಿಂತಿರುಗಿಸುವಂತೆ ಪದೇ ಪದೇ ಕೇಳಿದರೂ, ಟಿಮ್ ಡೇವಿಡ್ ಅದನ್ನು ನೀಡದೆ ಆಟವಾಡುತ್ತಾ ವಿಳಂಬ ಮಾಡಿದ್ದರು. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.4 ರ ಅಡಿಯಲ್ಲಿ ‘ಅಂಪಾಯರ್ ಸೂಚನೆಯನ್ನು ಧಿಕ್ಕರಿಸುವುದು’ ಎಂದು ಪರಿಗಣಿಸಲಾಗಿದೆ.

RCB vs MI IPL Match: Hardik Pandya Fined Rs 12 Lakh For Slow Over-Rate; Tim David Docked 25% Fee For Umpire Spat
Share. Facebook Twitter LinkedIn WhatsApp Email

Related Posts

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

2 Mins Read

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

2 Mins Read

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

2 Mins Read
Recent News

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

State News
KARNATAKA

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ…

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.