ಸುಭಾಷಿತ :

Wednesday, April 1 , 2020 3:06 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ಲಾಂಛನ ಬಿಡುಗಡೆ


Friday, February 14th, 2020 10:57 am

ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಭರವಸೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ನೂತನ ಲಾಂಛನ ಬಿಡುಗಡೆ ಮಾಡಿದೆ.

ಎರಡು ದಿನಗಳ ಹಿಂದೆ ಆರ್ ಸಿಬಿ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಲಾಂಛನ ಹಾಗೂ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದು, ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಆರ್‌ಸಿಬಿ ಇಂದು ಹೊಸ ಲೊಗೊ ಬಿಡುಗಡೆ ಮಾಡಿ. ಇದಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿಡುಗಡೆ ಮಾಡಿರುವ ಹೊಸ ಲಾಂಛನವು ಕೆಂಪು ಬಣ್ಣ , ಗೋಲ್ಡನ್ ಲಯನ್ ಮತ್ತು ಕಪ್ಪು ಬಣ್ಣದಲ್ಲಿ ತಂಡದ ಹೆಸರನ್ನು ಹೊಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions