RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್

ಬೆಂಗಳೂರು: RCP ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸರ್ಕಾರದ ಉತ್ತರದ ಹೈಲೈಟ್ಸ್ ಮುಂದೆ ಓದಿ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಾನ್ಯ ಸದಸ್ಯರುಗಳು ದಿನಾಂಕ 11-8-2025 ರಂದು ನಿಲುವಳಿ ಸೂಚನೆ ನೀಡಿರುತ್ತಾರೆ. ಸದರಿ ನಿಲುವಳಿಯನ್ನು ಮಾನ್ಯ ಸಭಾಧ್ಯಕ್ಷರು ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಅವಕಾಶ ನೀಡಲಾಗಿದೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸದಸ್ಯರಾದ ಶ್ರೀ ಸುರೇಶ್ ಕುಮಾರ್, ಜೆಡಿಎಸ್‌ನ ಶ್ರೀ ಎಂ.ಟಿ ಕೃಷ್ಣಪ್ಪ ಅವರು ಮಾತನಾಡಿದ್ದಾರೆ. ಸುರೇಶ್ ಕುಮಾರ್ ಅವರು … Continue reading RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್