ಮುಂದೂಡಲ್ಪಟ್ಟಿದ್ದ K-SET ಪರೀಕ್ಷೆಗೆ ಮರು ದಿನಾಂಕ ನಿಗದಿ

ಮೈಸೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಗೆ ನಿಗದಿ ಪಡಿಸಲಾಗಿದ್ದಂತ ಪರೀಕ್ಷಾ ದಿನಾಂಕವನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಗೆ ಮತ್ತೆ ದಿನಾಂಕ 25-07-2021ರಂದು ನಡೆಸಲಾಗುತ್ತದೆ ಎಂಬುದಾಗಿ ಮರು ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಡಿಎಂಕೆ ಗೆದ್ದರೆ ಪ್ರಾಣ ತ್ಯಾಗ : ಹರಕೆ ಈಡೇರಿಸಲು ದೇವಾಲಯದಲ್ಲೇ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಕೆಸೆಟ್ ಕೇಂದ್ರದ ಸಂಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ … Continue reading ಮುಂದೂಡಲ್ಪಟ್ಟಿದ್ದ K-SET ಪರೀಕ್ಷೆಗೆ ಮರು ದಿನಾಂಕ ನಿಗದಿ