BREAKING: ಕ್ಷೇತ್ರ ಮರು ವಿಂಗಡನೆಯಿಂದ ಅನ್ಯಾಯವಾಗಲ್ಲ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸ್ಪಷ್ಟನೆ
ನವದೆಹಲಿ: ಆಡಳಿತಾರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ನಡುವೆ ದೀರ್ಘಕಾಲದ ಸಂಘರ್ಷಕ್ಕೆ ಕಾರಣವಾಗಿದ್ದ ಕ್ಷೇತ್ರ ಪುನರ್ವಿಂಗಡಣೆ (Delimitation) ಪ್ರಕ್ರಿಯೆಯು ಯಾವುದೇ ರೀತಿಯಲ್ಲೂ ಪಕ್ಷಪಾತದಿಂದ ಕೂಡಿರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸ್ಪಷ್ಟಪಡಿಸಿದ್ದಾರೆ. ಗುರುವಾರ ಆರಂಭವಾದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮೂರು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಮತ್ತು ಮತದಾನದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರಮುಖ ಭರವಸೆಯನ್ನು ನೀಡಿದರು. ಪ್ರಧಾನಿ ನೀಡಿದ ಪ್ರಮುಖ ಭರವಸೆಗಳು: ಪಕ್ಷಪಾತವಿಲ್ಲದ ಪ್ರಕ್ರಿಯೆ: ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿರಲಿದ್ದು, ಯಾವುದೇ ರಾಜ್ಯ … Continue reading BREAKING: ಕ್ಷೇತ್ರ ಮರು ವಿಂಗಡನೆಯಿಂದ ಅನ್ಯಾಯವಾಗಲ್ಲ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed