ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಹೈಕೋರ್ಟ್‌ನಿಂದ ರಾಜ್ಯ ಸರ್ಕಾರದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ
ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು (ಪಿಎಸ್ ಐ) ನೇಮಕ ಮಾಡಿಕೊಳ್ಳಲು ಹೊಸದಾಗಿ ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಆದೇಶದ ಮೇಲಿನ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ವಿಸ್ತರಿಸಿದೆ. ಈ ತಡೆಯಾಜ್ಞೆಯನ್ನು ಅಕ್ಟೋಬರ್ 19 ರವರೆಗೆ ವಿಸ್ತರಣೆ ಮಾಡಲಾಗಿದ್ದು, ವಿಸ್ತರಣಾ ದಿನಾಂಕ ಮುಗಿದ ದಿನಾಂಕದ ಬಳಿಕ ನ್ಯಾಯಾಲಯವು ಅರ್ಜಿಗಳ ವಿಚಾರಣೆಯನ್ನು ಮುಂದುವರಿಸುತ್ತದೆ. ಈ ಪ್ರಕರಣವನ್ನು ಆದ್ಯತೆಯ ಮೇರೆಗೆ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ಹೇಳಿದೆ. ಈ ವರ್ಷದ ಆರಂಭದಲ್ಲಿ ನೇಮಕಾತಿ ಹಗರಣ ಭುಗಿಲೆದ್ದ ನಂತರ, … Continue reading ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಹೈಕೋರ್ಟ್‌ನಿಂದ ರಾಜ್ಯ ಸರ್ಕಾರದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed