ಬಿಇಎಲ್ ನಲ್ಲಿ ಟ್ರೈನಿ ಇಂಜಿನಿಯರುಗಳ ನೇಮಕಾತಿಯನ್ನು ಮರು ಪರಿಶೀಲಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಬಿಳಿಮಲೆ ಆಗ್ರಹ

ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಬಿಳಿಮಲೆ, ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಇಂಜಿನಿಯರುಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಿದ್ದು, ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು … Continue reading ಬಿಇಎಲ್ ನಲ್ಲಿ ಟ್ರೈನಿ ಇಂಜಿನಿಯರುಗಳ ನೇಮಕಾತಿಯನ್ನು ಮರು ಪರಿಶೀಲಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಬಿಳಿಮಲೆ ಆಗ್ರಹ