‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮರು ಸಮೀಕ್ಷೆಯ ವಿಶ್ಲೇಷಣಾ ವರದಿಯಲ್ಲಿ ಮಾಜಿ ದೇವದಾಸಿ ಮಹಿಳೆಯರು ಹಾಗೂ 01ನೇ ತಲೆಮಾರು, 02ನೇ ತಲೆಮಾರು ಮತ್ತು 03ನೇ ತಲೆಮಾರಿನ ಕುಟುಂಬದವರ ಮಾಹಿತಿ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿಗಾಗಿ ಮಾಡಲಾಗಿರುವ ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ. ಮೂಲಹಂತದ ಸಮೀಕ್ಷೆಯ ಉದ್ದೇಶ: ಈ … Continue reading ‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ