ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿವೆ ಓದಿ! Karnataka Cabinet Meeting

ಬೆಂಗಳೂರು: ಏಪ್ರಿಲ್ 30, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 20 ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿ, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯ ನಂತರ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ನಿರ್ಧಾರಗಳ ಕುರಿತು ಮಾಹಿತಿ ನೀಡಿದ್ದಾರೆ. 1. ಗ್ರೇಟರ್ ಬೆಂಗಳೂರು ಟೌನ್ ಶಿಪ್ ಯೋಜನೆಗೆ ಅನುಮೋದನೆ ಸಚಿವ ಸಂಪುಟವು ರಾಮನಗರದ ಬಿಡದಿ ಬಳಿ ಬೃಹತ್ ‘ಗ್ರೇಟರ್ ಬೆಂಗಳೂರು ಟೌನ್ ಶಿಪ್’ (Greater Bengaluru Township) … Continue reading ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿವೆ ಓದಿ! Karnataka Cabinet Meeting