ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಹೊಸ ಹೊಸ ದಾರಿಯ ಮೂಲಕ ಜನರನ್ನು ವಂಚಿಸುತ್ತಿದ್ದು, ಇದೀಗ ಮದುವೆ ಕರೆಯೋಲೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಬರೋಬ್ಬರಿ 5 ಲಕ್ಷ ರೂಪಾಯಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ವರದಿಯಾಗಿದೆ. ಘಟನೆಯ ವಿವರ ನಗರದ ನಿವಾಸಿಯೊಬ್ಬರಿಗೆ ಪರಿಚಯಸ್ಥರ ಹೆಸರಿನಲ್ಲಿ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಅದರಲ್ಲಿ ಒಂದು ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆ ಇರುವಂತೆ ಕಂಡುಬರುವ ‘APK’ ಫೈಲ್ ಇತ್ತು. ತನ್ನ ಆತ್ಮೀಯರ ಮದುವೆಯ ಇ-ಕಾರ್ಡ್ ಇರಬಹುದು ಎಂದು ಭಾವಿಸಿದ ಆ ವ್ಯಕ್ತಿ, … Continue reading Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam
Copy and paste this URL into your WordPress site to embed
Copy and paste this code into your site to embed