BIG Alert: ವೀಲ್ಹಿಂಗ್ ಮಾಡೋ ಮುನ್ನಾ ಈ ಸುದ್ದಿ ಓದಿ: ನೀವು ಹಾಗೆ ಮಾಡೋದೇ ಬಿಡ್ತೀರಿ

ಮಂಡ್ಯ : ವೀಲಿಂಗ್ ಮಾಡಲು ಹೋಗಿ ಮೂವರು ಪೈಕಿ ಇಬ್ಬರಿಗೆ ಕೈ, ಕಾಲು ಹಾಗೂ ಒಬ್ಬನಿಗೆ ತಲೆಗೆ ಗಾಯಗೊಂಡಿರುವ ಘಟನೆ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ಪಟ್ಟಣದ ಶಿವಪುರ ನಿವಾಸಿಗಳಾದ ಪ್ರಜ್ವಲ್, ಶಿವರಾಜ್ ಹಾಗೂ ಕುಮಾರ್ ಮೂವರು ಯುವಕರು ಶಿವಪುರದ ಹಳೇ ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿ ಮೂಲಕ ಸೋಮನಹಳ್ಳಿಗೆ ತೆರಳುತ್ತಿದ್ದಾಗ ವೀಲಿಂಗ್ ಮಾಡಲು ಹೋಗಿ ಪಲ್ಸರ್ ಬೈಕ್ ನಿಯಂತ್ರಣ ಕಳೆದುಕೊಂಡು ಪದ್ಮಾವತಿ ಕಲ್ಯಾಣ ಮಂಟಪದ ಮುಂಭಾಗ ರಸ್ತೆ ವಿಭಜಕಕ್ಕೆ … Continue reading BIG Alert: ವೀಲ್ಹಿಂಗ್ ಮಾಡೋ ಮುನ್ನಾ ಈ ಸುದ್ದಿ ಓದಿ: ನೀವು ಹಾಗೆ ಮಾಡೋದೇ ಬಿಡ್ತೀರಿ