Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಓದುಗರೇ ಗಮನಿಸಿ: ಜನವರಿ 18ರಿಂದ ಭಾರತ್ ಗೌರವ್ ದಕ್ಷಿಣ ಯಾತ್ರೆ ಆರಂಭ: ಈ ರೀತಿ ನೋಂದಾಯಿಸಿಕೊಳ್ಳಿ
KARNATAKA

ಓದುಗರೇ ಗಮನಿಸಿ: ಜನವರಿ 18ರಿಂದ ಭಾರತ್ ಗೌರವ್ ದಕ್ಷಿಣ ಯಾತ್ರೆ ಆರಂಭ: ಈ ರೀತಿ ನೋಂದಾಯಿಸಿಕೊಳ್ಳಿ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: : ಜನವರಿ 18ರಿಂದ ಭಾರತ್ ಗೌರವ್ ದಕ್ಷಿಣ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆ ರಾಮೇಶ್ವರ-ಕನ್ಯಾಕುಮಾರಿ-ಮಧುರೈ ಮತ್ತು ತಿರುವನಂತಪುರಂ ಅನ್ನು ಒಳಗೊಂಡಿದೆ. ಐಆರ್‌ಸಿಟಿಸಿ/ ಐಟಿಎಂಎಸ್ ವೆಬ್‌ಸೈಟ್ ಮೂಲಕ 18/1/2024ರಿಂದ ಬುಕ್ಕಿಂಗ್ ಆರಂಭವಾಗಲಿದೆ ಆಂತ ತಿಳಿಸಲಾಗಿದೆ. ಈ ವಿಶೇಷ ರೈಲು ಹೊರಡಲಿರುವ ದಿನಾಂಕಗಳು. ನಿರ್ಗಮನ 18/1/2024, ಆಗಮನ 23/1/2024. ನಿರ್ಗಮನ 30/1/2024, ಆಗಮನ 4/2/2024 ಆಗಿದೆ.

ರಾಮೇಶ್ವರ- ರಾಮೇಶ್ವರ ದೇವಾಲಯ. ಕನ್ಯಾಕುಮಾರಿ- ಶ್ರೀ ಭಗವತಿ ದೇವಾಲಯ. ಮಧುರೈ- ಶ್ರೀ ಮೀನಾಕ್ಷಿ ದೇವಾಲಯ. ತಿರುವನಂತಪುರಂ- ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಈ ಪ್ಯಾಕೇಜ್ ನಲ್ಲಿ ನೀಡಲಾಗುತ್ತದೆ. ರೈಲು ಹತ್ತುವ ಮತ್ತು ಇಳಿಯುವ ನಿಲ್ದಾಣಗಳು ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ  ಆಗಿವೆ. ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ 15,000 ರೂ.ಗಳು. ಕರ್ನಾಟಕ ಸರ್ಕಾರದಿಂದ ಸಹಾಯಧನ 5000 ರೂ.ಗಳು. ಯಾತ್ರಿಯ ಪಾವತಿಸಬೇಕಾದ ಮೊತ್ತ ಕೇವಲ 10,000 ರೂ.ಗಳು ಆಗಿವೆ.

 

ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್‌ ಗೌರವ್‌ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ. ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. ಉಳಿದ 10… pic.twitter.com/Ph1eOlRt7z

— DIPR Karnataka (@KarnatakaVarthe) January 6, 2024

Readers note: Bharat Gaurav Dakshin Yatra to begin from January 18: Here's how to register
Share. Facebook Twitter LinkedIn WhatsApp Email

Related Posts

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

2 Mins Read

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

2 Mins Read

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

2 Mins Read
Recent News

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

State News
KARNATAKA

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ.…

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.