ಓದುಗರೇ ಗಮನಿಸಿ: ‘ಪ್ರಧಾನ ಮಂತ್ರಿ ಸೂರ್ಯ ಘರ್’ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ನವದೆಹಲಿ: ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲು ಪ್ರೋತ್ಸಾಹಿಸುವ ತಮ್ಮ ಸರ್ಕಾರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಿಎಂ ಸೂರ್ಯ ಘರ್ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ, ದೇಶದಲ್ಲಿ ಸೌರ ಶಕ್ತಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ದೇಶದಲ್ಲಿ ವಾಸಿಸುವ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಪಿಎಂ ಸೂರ್ಯ ಘರ್ ಯೋಜನೆ ಮೂಲಕ ದೇಶದ ಕೋಟಿ … Continue reading ಓದುಗರೇ ಗಮನಿಸಿ: ‘ಪ್ರಧಾನ ಮಂತ್ರಿ ಸೂರ್ಯ ಘರ್’ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!