ಓದುಗರೇ ಗಮನಿಸಿ: ಗ್ರಾಮ ಒನ್ ಕೇಂದ್ರದಲ್ಲಿ ಸಿಗಲಿದೆ, ಈ ಎಲ್ಲಾ ಸೇವೆಗಳು
ಮಡಿಕೇರಿ: ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರಿಂದ ಯಶಸ್ವಿಯಾಗಿ ಚಾಲನೆಗೊಂಡ ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ‘ಅಭಾ” ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ಸ್(ಎಬಿಎಚ್‍ಎ) ಕಾರ್ಡ್ ಕಲ್ಪಿಸಲಾಗುತ್ತದೆ. ಈ ಯೋಜನೆಯನ್ವಯ ಭಾರತೀಯರು ತಮ್ಮ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಿ, ಸಂಗ್ರಹಿಸಲು ಅವಕಾಶ ಸಿಗಲಿದೆ. ಈ ಯೋಜನೆಯನ್ವಯ ಎಲ್ಲಾ ಭಾರತೀಯರು 14 ಅಂಕಿಗಳ ವಿಶಿಷ್ಟ ಆರೋಗ್ಯ ಗುರುತಿನ ಸಂಖ್ಯೆಯನ್ನು(Health identification number) ಪಡೆಯಲಿದ್ದಾರೆ. ಈ ವೈಯಕ್ತಿಕ ಗುರುತಿನ ಸಂಖ್ಯೆಯನ್ನು ಬಳಸಿಕೊಂಡು ವೈದ್ಯರು … Continue reading ಓದುಗರೇ ಗಮನಿಸಿ: ಗ್ರಾಮ ಒನ್ ಕೇಂದ್ರದಲ್ಲಿ ಸಿಗಲಿದೆ, ಈ ಎಲ್ಲಾ ಸೇವೆಗಳು
Copy and paste this URL into your WordPress site to embed
Copy and paste this code into your site to embed