ಮಡಿಕೇರಿ: ಭಾರತ ಸರ್ಕಾರವು ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ಒದಗಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್ (ಎಬಿಎಚ್‍ಎ/ಅಭಾ) ಕಾರ್ಡ್ ಯೋಜನೆ ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದರ ಜೊತೆಗೆ ಚಿಕಿತ್ಸೆಯ ಮಾಹಿತಿಯನ್ನು ದೇಶದ ಯಾವುದೇ ಭಾಗದಲ್ಲಿ ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ. ಸಾರ್ವಜನಿಕರು ಗ್ರಾಮ ಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್ ಕಾರ್ಡ್‍ಗೆ ಅರ್ಜಿ … Continue reading ಓದುಗರೇ ಗಮನಿಸಿ: ಆಯುಷ್ಮಾನ್ ಭಾರತ್ ಆರೋಗ್ಯ ಅಕೌಂಟ್ ಕಾರ್ಡ್ ನೋಂದಣಿ ಶಿಬಿರ ಆರಂಭ, ಇಲ್ಲಿದೆ ಮಾಹಿತಿ| Ayushman Bharat Health Account
Copy and paste this URL into your WordPress site to embed
Copy and paste this code into your site to embed