ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಅಪಘಾತದಿಂದ ಗಾಯಗೊಂಡವರ ರಕ್ಷಣೆಗಾಗಿ ಸೇವೆ ಸಲ್ಲಿಸಲು 65 ಅಂಬುಲೆನ್ಸ್ ಗಳನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌ ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ … Continue reading ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ