5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದರೂ ನಾನು ಎದುರಿಸೋದಕ್ಕೆ ಸಿದ್ಧನಿದ್ದೇನೆ. ಅದಕ್ಕೆಲ್ಲ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬಹಿರಂಗವಾಗಿಯೇ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರು ಮಾನನಷ್ಟ ಮೊಕದ್ದಮೆ ನೋಟಿಸ್ ಕುರಿತಂತೆ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಾಲಪ್ಪ ಶಾಸಕರಾಗಿದ್ದಂತ ಸಂದರ್ಭದಲ್ಲಿ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯ ರಾಮಪ್ಪನವರ ನಡುವೆ ವೈಮನಸ್ಸು ಇದ್ದ ಕಾರಣ, ಅಂದಿನ ಬಿಜೆಪಿ ಸರ್ಕಾವು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿತ್ತು. … Continue reading 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು