ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್ ಅಲ್ಲವೆಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ನಾರಾಯಣಸ್ವಾಮಿ ಸವಾಲ್

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದು, ಅವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ನಾನು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲದೆ, ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಯರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಅವರು, ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿಲ್ಲ. ಬಾಬಾಸಾಹೇಬರನ್ನು … Continue reading ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್ ಅಲ್ಲವೆಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ನಾರಾಯಣಸ್ವಾಮಿ ಸವಾಲ್