BREAKING : ದಾವಣಗೆರೆಯಲ್ಲಿ ‘KSRTC’ ಬಸ್-ಓಮಿನಿ ನಡುವೆ ಭೀಕರ ಅಪಘಾತ : 3 ಸಾವು 6ಕ್ಕೂ ಹೆಚ್ಚು ಜನರಿಗೆ ಗಾಯ
ದಾವಣಗೆರೆ : ಒಮಿನಿ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಾನ್ ನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲಿ ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿನ್ನಕಟ್ಟೆ ಶಿವಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಓಮಿನಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನಂಜುಂಡ (83) ದೇವರಾಜ್ (27) ರಾಕೇಶ್ (30) ಎಂದು ಹೇಳಲಾಗುತ್ತಿದೆ. ದಾವಣಗೆರೆ ಚಿನ್ನಕಟ್ಟೆ … Continue reading BREAKING : ದಾವಣಗೆರೆಯಲ್ಲಿ ‘KSRTC’ ಬಸ್-ಓಮಿನಿ ನಡುವೆ ಭೀಕರ ಅಪಘಾತ : 3 ಸಾವು 6ಕ್ಕೂ ಹೆಚ್ಚು ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed