ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಿದೆ
ವಿಧಾನಸೌಧದ ಮುಂದೆ ಆರ್ ಸಿಬಿ ಆಟಗಾರರು ನಾಡಗೀತೆಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದರು.
ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.
#WATCH | Bengaluru | Karnataka Deputy CM DK Shivakumar felicitates the #IPL2025Champions #RoyalChallengersBengaluru at the Vidhana Soudha.#RoyalChallengersBengaluru clinched their first #IPL trophy yesterday after defeating Punjab Kings. pic.twitter.com/7aDKRA6gCM
— ANI (@ANI) June 4, 2025