ಬೆಂಗಳೂರು: ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.
ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ನಲ್ಲಿ ಮಾಗಡಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ಬಳಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಬಳಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಸೋಲದೇವನಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹನಿಟ್ರ್ಯಾಪ್ ಯತ್ನ ಆರೋಪ: ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು- MLC ರಾಜೇಂದ್ರ
ಥಿಯೇಟರ್‌ನಲ್ಲಿ IPL ಪಂದ್ಯಗಳ ಪ್ರಸಾರಕ್ಕೆ BCCIನೊಂದಿಗೆ ಪಿವಿಆರ್ ಐನಾಕ್ಸ್ ಒಪ್ಪಂದ | PVR-INOX