BREAKING NEWS: ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ

ಬೆಂಗಳೂರು: ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.  ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ನಲ್ಲಿ ಮಾಗಡಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ (37) ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ಬಿಳಿಜಾಜಿಯ ಬಿಜಿಎಸ್ ಲೇಔಟ್ ಬಳಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಬಳಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಸೋಲದೇವನಹಳ್ಳಿ ಠಾಣೆಯ ಪೊಲೀಸರು ಭೇಟಿ … Continue reading BREAKING NEWS: ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ