ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಂತ್ರಜ್ಞಾನ ಚಾಲಿತ ಶಿಕ್ಷಣಕ್ಕೆ ‘ರಿಯಲ್‌ ಮಿ, ಭೂಮಿ’ ನೆರವು

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ತಂತ್ರಜ್ಞಾನ ಚಾಲಿತ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಭೂಮಿ ಹಾಗೂ ರಿಯಲ್‌ ಮೀ ಇದುವರೆಗೂ 80,000 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡಿದೆ. 2020 ರಿಂದ ಪ್ರಾರಂಭಗೊಂಡ ಈ ಕಾರ್ಯಕ್ರಮವು 21 ಶಾಲೆಗಳನ್ನು ತೊಡಗಿಸಿಕೊಂಡಿದ್ದು, 5,352 ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಪ್ರಸ್ತುತ 75 ಶಾಲೆಗಳೊಂದಿಗೆ ಸಂಪರ್ಕಹೊಂದಿದ್ದು, ಈ ಮೂಲಕ 13,017 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ದೊರೆಯಲಿದೆ. ಇದರಿಂದ ಶಿಕ್ಷಣ ಕ್ಷೇತ್ರದಾದ್ಯಂತ ಬದಲಾವಣೆಯನ್ನು ತರುರುವ ಜೊತೆಗೆ, ವಿದ್ಯಾರ್ಥಿಗಳ ಜ್ಞಾನದ ಮಟ್ಟವನ್ನು … Continue reading ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಂತ್ರಜ್ಞಾನ ಚಾಲಿತ ಶಿಕ್ಷಣಕ್ಕೆ ‘ರಿಯಲ್‌ ಮಿ, ಭೂಮಿ’ ನೆರವು